Mukti
$7.25Price
ವೇಣಿ ಕಾದಂಬರಿಯ ಸೃಷ್ಟಿಯಲ್ಲಿ ಮನಶ್ಯಾಸ್ತ್ರದ ತಿಳುವಳಿಕೆಯನ್ನು ಉದ್ದೇಶಪೂರ್ವಕವಾಗಿ ಬಳಸಲು ಪ್ರಯತ್ನಿಸಿದ್ದಾರೆ. ಮನಶಾಸ್ತ್ರ ಮನುಷ್ಯನ ಅಧ್ಯಯನದ ವಿಶಿಷ್ಟ ಕ್ಷೇತ್ರವಾಗುವ ಮುನ್ನವೇ ತ್ರಿವೇಣಿಯವರು ಮನುಷ್ಯನ ಮನಸ್ಸನ್ನು ಅರ್ಥಮಾಡಿಕೊಂಡು ತಮ್ಮ ಕಾದಂಬರಿಯಲ್ಲಿ ಪಾತ್ರಗಳ ಸ್ವಭಾವ ನಡೆ ನುಡಿಗಯಲ್ಲಿ ಜೀವನವನ್ನು ಎದುರಿಸುವ ಅಥವಾ ಎದುರಿಸಲು ಹಿಂಜರಿಯುವ ರೀತಿಯಲ್ಲಿ ಪಾತ್ರಗಳನ್ನು ತಮ್ಮ ಕಾದಂಬರಿಯಲ್ಲಿ ಸೃಷ್ಟಿಸಿದರು.
